||ರಾಮಕುಂಜ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ|| ಕೋಣಾಲು ಗ್ರಾಮದ ಅಂಬರ್ಜೆ

||ರಾಮಕುಂಜ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ|| ಕೋಣಾಲು ಗ್ರಾಮದ ಅಂಬರ್ಜೆ

ನೇಸರ ನ 15: ನೆಲ್ಯಾಡಿ ಕೋಣಾಲು ಗ್ರಾಮದ ಅಂಬರ್ಜೆ ಮೋಹನ್ ಪೂಜಾರಿ ಹಾಗೂ ವಿನೋದ ದಂಪತಿಯ ಪುತ್ರಿ ಕುಮಾರಿ ಶ್ರೇಯಾ ಇಂದು ಬೆಳಗ್ಗೆ ಮನೆಯ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಈಕೆ ರಾಮಕುಂಜ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ.ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!