ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ನೇಸರ ಜು.10: ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ ಹಾಗೂ ಒಡಿಯೂರು ಶ್ರೀರಾಮ ವಿಕಾಸ ಯೋಜನೆ ಇದರ ಆಶ್ರಯದಲ್ಲಿ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು.

ಘಟಕ ಸಮಿತಿಯ ಕಾರ್ಯದರ್ಶಿ ವಿನೋದ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮದ ಸೇವಾ ದೀಕ್ಷಿತೆಯರಾದ ಸುಮಿತ್ರ ಹಾಗೂ ಸರಸ್ವತಿ, ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!