ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಬೆಳ್ತಂಗಡಿ ತಾಲೂಕಿನ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಅಭಿನಂದಿಸಿದರು

ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಬೆಳ್ತಂಗಡಿ ತಾಲೂಕಿನ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಅಭಿನಂದಿಸಿದರು

ನೇಸರ ಜು.13: ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆ ಯವರನ್ನು ಬೆಳ್ತಂಗಡಿ ತಾಲೂಕಿನ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು. ರಾಜ್ಯ ಸರ್ಕಾರಿ ನೌಕರರ ವಿವಿದೋದ್ದೇಶ ಸಹಕಾರಿ ಸಂಘ ದ ಆಡಳಿತ ಮಂಡಳಿ ಸದಸ್ಯರು. ಸರ್ಕಾರಿ ನೌಕರರ ವಿವಿಧ ಸಂಘಗಳ ಪದಾಧಿಕಾರಿಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಪ್ರಥ್ವಿ ಸಾನಿಕಂ ಯವರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷರೂ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಜಯಕೀರ್ತಿ ಜೈನ್, ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್ ಎಲ್ಲಾ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ವೃಂದ ಸಂಘಗಳ ಪದಾಧಿಕಾರಿಗಳು ಸರಕಾರಿ ನೌಕರರ ಸಂಘದ. ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕಾರಿ ಸಂಘದ ಉಪಾಧ್ಯಕ್ಷರು ನಿರ್ದೇಶಕರು ಹಾಗೂ ಎಲ್ಲ ಸದಸ್ಯರು ಉಪಸ್ಥಿತರಿದ್ದರು
.

Leave a Reply

You May Have Missed

error: Content is protected !!