ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಇದರ ವಾಣಿಜ್ಯ ಹಾಗೂ ಉದ್ಯಮಾಡಳಿತ ವತಿಯಿಂದ ನಾಟಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಇದರ ವಾಣಿಜ್ಯ ಹಾಗೂ ಉದ್ಯಮಾಡಳಿತ ವತಿಯಿಂದ ನಾಟಿ ಕಾರ್ಯಕ್ರಮ

ನೇಸರ ಜು.19: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಇದರ ಆಶ್ರಯದಲ್ಲಿ ವಾಣಿಜ್ಯ ಹಾಗೂ ಉದ್ಯಮಾಡಳಿತ ವತಿಯಿಂದ ನಾಟಿ ಕಾರ್ಯಕ್ರಮವನ್ನು ಗುತ್ತಿಗಾರು ಗ್ರಾಮದ ಕಂದ್ರಪಾಡಿ ಪ್ರೀತಮ್ ಮುಂಡೋಡಿ ಇವರ ಮನೆಯಲ್ಲಿ ನಡೆಸಲಾಯಿತು.

ಇದರಲ್ಲಿ ತೃತೀಯ ಬಿಕಾಂ 51 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇವರಿಗೆ ಮಾರ್ಗದರ್ಶಕರಾಗಿ ಶ್ರೀಮತಿ ಪ್ರಮೀಳಾ ಹಾಗೂ ಶ್ರೀಮತಿ ರಮ್ಯಾ ಇವರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!