ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಗುರುದೇವ ಮಠದಲ್ಲಿ ಗುರು ಪಾದುಕಾ ಪೂಜೆ ನೇರವೇರಿಸಿ ಗುರುಗಳಿಂದ ಆಶೀರ್ವಾದ ಪಡೆದ ಮಧು ಬಂಗಾರಪ್ಪ

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಗುರುದೇವ ಮಠದಲ್ಲಿ ಗುರು ಪಾದುಕಾ ಪೂಜೆ ನೇರವೇರಿಸಿ ಗುರುಗಳಿಂದ ಆಶೀರ್ವಾದ ಪಡೆದ ಮಧು ಬಂಗಾರಪ್ಪ

ನೇಸರ ಜು.22: ಧರ್ಮಸ್ಥಳ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತದ ಈ ದಿನ ದಿನಾಂಕ 22-07-2022 ರಂದು ಕೆಪಿಸಿಸಿ ಉಪಾಧ್ಯಕ್ಷರು ಮಾಜಿ ಶಾಸಕರೂ ಆದ ಮಧು ಬಂಗಾರಪ್ಪ ನವರು ಚಾತುರ್ಮಾಸ್ಯ ಪವಿತ್ರ ಪರ್ವ ಕಾಲದಲ್ಲಿ ಗುರು ಪಾದುಕಾ ಪೂಜೆ ನೇರವೇರಿಸಿ ಗುರುಗಳಿಂದ ಆಶೀರ್ವಾದ ಪಡೆದುಕೊಂಡರು

ಈ ಸಂಧರ್ಭದಲ್ಲಿ ಕ್ಷೇತ್ರದ ಶಾಸಕರು ಚಾತುರ್ಮಾಸ್ಯಯ ಅಧ್ಯಕ್ಷರಾದ ಹರೀಶ್ ಪೂಂಜ ರವರು ಸ್ವಾಗತ ಕೋರಿದರು ಹಾಗೇನೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಬೆಸ್ಟ್ ಪೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೈಲೇಶ್ ಕುಮಾರ್ ಕುರ್ತೊಡಿ ಹಾಗೂ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!