ಧರ್ಮಸ್ಥಳ: ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ 20ನೇ ದಿನದ ಗುರುಪಾದುಕಾ ಪೂಜೆ

ಧರ್ಮಸ್ಥಳ: ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ 20ನೇ ದಿನದ ಗುರುಪಾದುಕಾ ಪೂಜೆ

ನೇಸರ ಆ.01; ಕನ್ಯಾಡಿ ಶ್ರೀರಾಮಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧಿಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ 20 ನೇ ದಿನದ ಗುರುಪಾದುಕಾ ಪೂಜೆ ನೆರವೇರಿತು.
20ನೇ ದಿನದ ಗುರು ಪಾದುಕಾ ಪೂಜೆಯನ್ನು ಮಾಜಿ ಶಾಸಕ ರುಕ್ಮಯ ಪೂಜಾರಿ ವಿಟ್ಲ ದಂಪತಿಗಳು ನೆರವೇರಿಸಿದರು.

ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಮೂಡಬಿದಿರೆ, ಉದ್ಯಮಿ ಜಯಕೃಷ್ಣ ಪರಿಸರ ಪ್ರೇಮಿ ಅಧ್ಯಕ್ಷ ಜಯಕೃಷ್ಣ ಶೆಟ್ಟಿ, ಉದ್ಯಮಿಗಳಾದ ಯತೀನ್ ಕುಮಾರ್, ಚಿತ್ತರಂಜನ್ ಕಲ್ಲಡ್ಕ, ಭಾರತ್ ಬ್ಯಾಂಕ್ ನಿರ್ದೇಶಕ ಎಲ್.ವಿ.ಅಮೀನ್, ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಕಾಪು ಬಿಲ್ಲವರ ಸಹಾಯಕ ಸಂಘ ಅಧ್ಯಕ್ಷ ವಿಕ್ರಂ ಕಾಪು, ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಶಶಿಧರ ಸುವರ್ಣ, ದೇವರಾಜ ಕೋಟ್ಯಾನ್, ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಗೌಡ, ಸದಸ್ಯ ವಿಜಯ ಗೌಡ, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಸದಸ್ಯ ಉಮೇಶ್ ಕೇಲ್ದಡ್ಕ, ನಾಳ ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ, ಕಳಿಯ ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶೇಖರ ನಾಯ್ಕ್, ಬಂಗಾಡಿ ಪ್ರಾ. ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ಪ್ರಮುಖರಾದ ಗಣೇಶ್ ಗೌಡ ನಾವೂರು, ಪ್ರಶಾಂತ್ ಪಾರೆಂಕಿ, ತುಕರಾಮ್ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ್, ಕೃಷ್ಣಪ್ಪ ಕಲ್ಲಡ್ಕ, ರಾಜಕೇಸರಿ ಸಂಘಟನೆ ತಾ.ಅಧ್ಯಕ್ಷ ನಾಗೇಶ್ ಮೊದಲಾದವರು ಇದ್ದರು.
ವೇದಮೂರ್ತಿರವಿ ಭಟ್ ಪಜಿರಡ್ಕ ಅವರ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ಜರಗಿತು.

Leave a Reply

You May Have Missed

error: Content is protected !!