ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗೆ ದೇಶಭಕ್ತಿ ಗೀತೆ, ಸಮೂಹಗಾನ ಸ್ಪರ್ಧೆಯಲ್ಲಿ ಬಹುಮಾನ

ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗೆ ದೇಶಭಕ್ತಿ ಗೀತೆ, ಸಮೂಹಗಾನ ಸ್ಪರ್ಧೆಯಲ್ಲಿ ಬಹುಮಾನ

ನೇಸರ ಆ.13: ಸಂಸ್ಕಾರ ಭಾರತಿ, ಪುತ್ತೂರು ಜಿಲ್ಲೆ ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ “ಆಜ್ಹಾದಿ ಕಾ ಅಮೃತ್ ಮಹೋತ್ಸವ್” ಅಂಗವಾಗಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ, ಸಮೂಹಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ಕಜೆ (10ನೇ), ವಿದಿತಾ ಭಟ್ (10ನೇ), ಶ್ವೇತಾ ಪೂರ್ಣಿಮಾ (10ನೇ) ಮತ್ತು ಭಾನವಿ ಕಜೆ (8ನೇ ತರಗತಿ) ಇವರ ತಂಡ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

NESARA|| WhatsApp ||GROUPS

                             

 

                                                       

 

Previous post

ಕೊಕ್ಕಡ: ಶ್ರೀ ರಾಮ ಭಜನಾ ಮಂದಿರದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಣೆ

Next post

ಆಧ್ಯಾತ್ಮಿಕ ವಿಚಾರಗಳನ್ನು ಇಡೀ ಪ್ರಪಂಚಕ್ಕೆ ಪ್ರಸಾರ ಮಾಡಿದಾಗ ಭಾರತ ವಿಶ್ವಗುರುವಾಗುವುದರಲ್ಲಿ ಎರಡು ಮಾತಿಲ್ಲ – ಡಾ.ಕೃಷ್ಣ ಪ್ರಸನ್ನ

Leave a Reply

You May Have Missed

error: Content is protected !!