ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ವೃತ್ತಿ ಮಾರ್ಗದರ್ಶನ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ವೃತ್ತಿ ಮಾರ್ಗದರ್ಶನ

ನೇಸರ ಸೆ.01: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ವೃತ್ತಿ ಮಾರ್ಗದರ್ಶನದ ಬಗ್ಗೆ ವಿದ್ಯಾರ್ಥಿಗಳಿಗೆ ಆ.24, 2022 ರಂದು ಮಾಹಿತಿ ಕಾರ್ಯಾಗಾರ ನಡೆಯಿತು.

ಮಾಹಿತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುರೇಶ್ ಎಂ.ಎಸ್ ಇವರು ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ., ಐ.ಕ್ಯೂ.ಎ. ಸಿ ಸಂಯೋಜಕರಾದ ಡಾ.ಗೋವಿಂದ ಎನ್. ಎಸ್ ವಾಣಿಜ್ಯ ಮತ್ತು ಉದ್ಯಮ ಆಡಳಿತ ಘಟಕದ ಮುಖ್ಯಸ್ಥರಾದ ಶ್ರೀಮತಿ ಲತಾ ಬಿ.ಟಿ. ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ.ನೀತು ಸೂರಜ್ ಹಾಗೇಯೇ ಅಂತಿಮ ವಿಭಾಗದ ಬಿ.ಕಾಂ, ಬಿ.ಎ ಮತ್ತು ಬಿ.ಬಿ.ಎ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!