ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಹರ್ಷಿತ ಮತ್ತು ಕಾವ್ಯ ಖೋ ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ


ನೇಸರ ಸೆ.19: ಆಳ್ವಾಸ್ ಕಾಲೇಜು ಮೂಡಬಿದಿರೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಹರ್ಷಿತ (2 puc) ಮತ್ತು ಕಾವ್ಯ (2 puc) ರಾಜ್ಯಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಭರತ್ ಗೌಡ ಮಾರ್ಗದರ್ಶನವನ್ನು ನೀಡಿರುತ್ತಾರೆ.





















Leave a Reply