ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಣಮ್‌ದೇವ ಮೊದಲ ಸ್ಥಾನ

ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಣಮ್‌ದೇವ ಮೊದಲ ಸ್ಥಾನ

ರಾಮಕುಂಜ: ಕೊಡಗಿನ ರೈತ ಭವನ ಕುಶಾಲನಗರ ಇಲ್ಲಿ ಕಲಾಭೂಮಿ ಮಾರ್ಷ್ಯಲ್ ಆರ್ಟ್ಸ್ ಅಕಾಡೆಮಿ ಮತ್ತು ಕ್ರೀಡಾ ಭಾರತಿ ಮಂಗಳೂರು ವಿಭಾಗದ ವತಿಯಿಂದ ನಡೆದ ರಾಜ್ಯಮಟ್ಟದ ಒಪನ್ ಕರಾಟೆ ಛಾಂಪಿಯನ್‌ ಶಿಪ್‌ನಲ್ಲಿ ಕಟಾ ಮತ್ತು ಕುಮಿಟಿ ವಿಭಾಗದಲ್ಲಿ ಪ್ರಣಮ್‌ದೇವ ಮೊದಲ ಸ್ಥಾನವನ್ನು ಪಡೆದಿದ್ದಾರೆ.
ಇವರು ಪ್ರಸ್ತುತ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದಾರೆ.

Leave a Reply

You May Have Missed

error: Content is protected !!