10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕಣಿಯೂರು ಒಕ್ಕೂಟ

10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕಣಿಯೂರು ಒಕ್ಕೂಟ

ಕೊರಿಂಜ : 10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕೊರಿಂಜ ಸಮುದಾಯ ಭವನದಲ್ಲಿ ನಡೆಯಿತು.

ಜನ ಜಾಗೃತಿ ವೇದಿಕೆಯ ಶಿಭಿರಾಧಿಕಾರಿ ನಂದಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ಶ್ರೀಮತಿ ಶಾರದಾ ರೈ, ಪ್ರಗತಿ ಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟ ಕಣಿಯೂರು, ಇದರ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ, ಜನ ಜಾಗೃತಿ ವಲಯಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷರು ಶಂಕರ್ ಭಟ್, ಪ್ರಫುಲ್ಲಚಂದ್ರ ಅಡ್ಯಂತಾಯ, ಅಣ್ಣಿ ಸಾಲ್ಯಾನ್ ಹಾಗೂ ವಲಯದ ಎಲ್ಲಾ ಒಕ್ಕೂಟ ಅಧ್ಯಕ್ಷರು, ಪದಾಧಿಕಾರಿಗಳು, ಭಜನಾ ಮಂಡಳಿ ಅಧ್ಯಕ್ಷರು, ಮೇಲ್ವಿಚಾರಕರು, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು.

Previous post

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಚರಣ್ ಕುಮಾರ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟದ ಮಟ್ಟಕ್ಕೆ ಆಯ್ಕೆ

Next post

ಕೆ ಎಸ್ ಎಸ್ ಪದವಿ ಕಾಲೇಜಿನ ರೋವರ್ಸ್ ರೇಂಜರ್ಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯ

Leave a Reply

You May Have Missed

error: Content is protected !!