ನೇಜಿಕಾರು ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ನೇಜಿಕಾರು ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ನೇಜಿಕಾರು ಕಾರ್ಯಕ್ಷೇತ್ರದಲ್ಲಿ ನೂತನವಾಗಿ ಡಿಜಿಟಲ್ ಸೇವಾಕೇಂದ್ರದ ಉದ್ಘಾಟನೆ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ. ಕ್ಷೇ.ಧ.ಗ್ರಾ.ಯೋಜನೆ ತಾಲೂಕು ಯೋಜನಾಧಿಕಾರಿ ಯಶವಂತ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಅಧ್ಯಕ್ಷರಾದ ಕುಕ್ಕಪ್ಪ ಗೌಡ ಹಾಗೂ ಒಕ್ಕೂಟ ಉಪಾಧ್ಯಕ್ಷರಾದ ಲೋಕನಾಥ್ ರವರು ಶುಭ ಹಾರೈಸಿದರು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮ, ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್, ಒಕ್ಕೂಟ ಪದಾಧಿಕಾರಿಗಳು, ಸೇವಾಪ್ರತಿನಿಧಿ ಜಾನಕಿ ಹಾಗೂ ಸುಜಾತಾ ಉಪಸ್ಥಿತರಿದ್ದರು.

Previous post

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಕಡಬದಿಂದ ಹದಿನೈದು ಸಾವಿರ ಜನ ನೂರಕ್ಕೂ ಹೆಚ್ಚು ವಾಹನ – ತಮ್ಮಯ್ಯ ಗೌಡ

Next post

ಪ.ಪೂ. ಕ್ರೀಡಾಕೂಟದಲ್ಲಿ ನೂಜಿಬಾಳ್ತಿಲ ಬೆಥನಿ ಕಾಲೇಜು ಹುಡುಗ ಹಾಗೂ ಹುಡುಗಿಯರ ಎರಡೂ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಪ್ರಶಸ್ತಿ

Leave a Reply

You May Have Missed

error: Content is protected !!