ಶ್ರೀ ಕ್ಷೇತ್ರ ಸುಬ್ರಮಣ್ಯದ ಆನೆಯು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವನನ್ನು ದೇವಸ್ಥಾನದ ಒಳಗಡೆ ಎತ್ತಿ ಎಸೆದ ಘಟನೆಯೊಂದು ನಡೆದಿದೆ.

ಶ್ರೀ ಕ್ಷೇತ್ರ ಸುಬ್ರಮಣ್ಯದ ಆನೆಯು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವನನ್ನು ದೇವಸ್ಥಾನದ ಒಳಗಡೆ ಎತ್ತಿ ಎಸೆದ ಘಟನೆಯೊಂದು ನಡೆದಿದೆ.

ನೇಸರ ಡಿ.14: ಶ್ರೀ ಕ್ಷೇತ್ರ ಸುಬ್ರಮಣ್ಯದ ಆನೆಯು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವನನ್ನು ದೇವಸ್ಥಾನದ ಒಳಗಡೆ ಎತ್ತಿ ಎಸೆದ ಘಟನೆಯೊಂದು ನಡೆದಿದೆ. ಈ ಘಟನೆಯು ಎರಡು ವಾರಗಳ ಹಿಂದೆ ನಡೆದಿದೆ.ಇತ್ತೀಚಿಗೆ ಅದರ ವಿಡಿಯೋ ಈಗ ವೈರಲ್ ಆಗಿದೆ.ಆನೆಯ ಮಾವುತ ಘಟನೆ ನಡೆದಿರುವುದು ಹೌದು ಅಂತ ಒಪ್ಪಿಕೊಂಡಿದ್ದಾರೆ. ಶ್ರೀ ಕ್ಷೇತ್ರದ ಆನೆ ಯಶಸ್ವಿನಿಂದ ಎಸೆಯಲ್ಪಟ್ಟ ವ್ಯಕ್ತಿಯು ರಾತ್ರಿಯ ಪೂಜೆಗೆ ದೇವಸ್ಥಾನಕ್ಕೆ ಬಂದಿದ್ದರು. ಅವರು ಆನೆ ಬಳಿಯಿಂದ ಹಾದು ಹೋಗುತ್ತಿದ್ದರು. ಆನೆ ಹಠತ್ತಾಗಿ ಸೊಂಡಿಲಿನಿಂದ ಅವರನ್ನು ಎತ್ತಿ ನೆಲಕ್ಕೆ ಎಸೆದಿದೆ. ಆದರೆ ಮೆತ್ತಗೆ ಎಸೆದಿರುವ ಕಾರಣ ಅವರಿಗೆ ಯಾವುದೇ ತೊಂದರೆ ಸಂಭವಿಸಲಿಲ್ಲ. ಈ ಬಗ್ಗೆ ಮಾವುತ ಮಾಹಿತಿ ನೀಡಿದ್ದಾರೆ.

Previous post

ವಿಧಾನಪರಿಷತ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ದ್ವಿಸದಸ್ಯ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸಿದ್ದಾರೆ.

Next post

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಶಾಂಕ್ ಗೋಖಲೆ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೋಮಸುಂದರ ಶೆಟ್ಟಿರವರಿಗೆ ಸನ್ಮಾನ

Leave a Reply

You May Have Missed

error: Content is protected !!