ಚಾರ್ಮಾಡಿ: ಇನೋವಾ ಕಾರು ಪಲ್ಟಿ -ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಾರ್ಮಾಡಿ: ಇನೋವಾ ಕಾರು ಪಲ್ಟಿ -ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಾರ್ಮಾಡಿ: ಕೋಲಾರದಿಂದ ಉಜಿರೆ ಕಡೆ ಬರುತ್ತಿದ್ದ ಇನೋವಾ ಕಾರು ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ 20 ಅಡಿ ಆಳಕ್ಕೆ ಉರುಳಿದ ಘಟನೆ ಮಂಗಳವಾರ ನಡೆಯಿತು.

ಅದೃಷ್ಟವಶಾತ್ ವಾಹನದಲಿದ್ದ ಐದು ಜನ ಪ್ರವಾಸಿಗರ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Previous post

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶ್ರೀವರ್ಣಾ. ಪಿ.ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Next post

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಯುವರೆಡ್ ಕ್ರಾಸ್ ಘಟಕದ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನೆ

Leave a Reply

You May Have Missed

error: Content is protected !!