ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜಾಗತಿಕ ಏಡ್ಸ್ ದಿನದ ಆಚರಣೆ

ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜಾಗತಿಕ ಏಡ್ಸ್ ದಿನದ ಆಚರಣೆ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ದಿನಾಂಕ 1.12.2022 ರಂದು ಜಾಗತಿಕ ಏಡ್ಸ್ ದಿನವನ್ನು ಆಚರಿಸಲಾಯಿತು.

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಸಂಸ್ಥೆಯ ಶ್ರೀಮತಿ ಹೇಮಲತಾ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿಯನ್ನು ನೀಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಆಧಿಕಾರಿ ಶ್ರೀಮತಿ ಆರತಿ ಕೆ. ಸ್ವಾಗತಿಸಿದರು. ಯೂತ್ ರೆಡ್ ಕ್ರಾಸ್ ಘಟಕದ ಅಧಿಕಾರಿಗಳು ಸೃಜನ್ ಮುಂಡೋಡಿ ಧನ್ಯವಾದ ಸಮರ್ಪಿಸಿದರು. ಯೂತ್ ರೆಡ್ ಕ್ರಾಸ್ ಘಟಕದ ಅಧಿಕಾರಿ ಶ್ರೀಮತಿ ವನಿತಾ ಉಪಸ್ಥಿತರಿದ್ದರು.

Previous post

ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Next post

ಹಂಪಿ ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ <strong>ಸಲ್ಲಿಸಿ<strong>ದ</strong>ರು</strong>

Leave a Reply

You May Have Missed

error: Content is protected !!