ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ

ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ

ಶಿರ್ವ: ಮೂಡುಬಿದಿರೆಯಿಂದ ಬ್ರಹ್ಮಾವರಕ್ಕೆ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಿಗ್ಗೆ ಪಲ್ಟಿಯಾಗಿದೆ.

ಚಾಲಕ ಹಾಗೂ ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ಲಾರಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಕೆಂಪು ಕಲ್ಲುಗಳು ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

Leave a Reply

You May Have Missed

error: Content is protected !!