ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ 2023 – KFD Recruitment 2023









ಕರ್ನಾಟಕ ಅರಣ್ಯ ಇಲಾಖೆ ವಿವಿಧ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕರ್ನಾಟಕ ಅರಣ್ಯ ಇಲಾಖೆಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.

ಇಲಾಖೆ ಹೆಸರು: ಕರ್ನಾಟಕ ಅರಣ್ಯ ಇಲಾಖೆ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರು
ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KFD ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಅಗ್ರೋಫಾರೆಸ್ಟ್ರಿಯಲ್ಲಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು ಅಥವಾ 30 ವರ್ಷಗಳ ಸೇವೆಯೊಂದಿಗೆ ನಿವೃತ್ತ ಅರಣ್ಯ ಅಧಿಕಾರಿಗಳಾಗಿರಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
15-03-2023
ಅರ್ಜಿ ಸಲ್ಲಿಸುವ ಲಿಂಕ್
https://aranya.gov.in/aranyacms/(S(msamngwex3fsokryp5yuwvvl))/Kannada/HomeKannada.aspx














Leave a Reply