ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಪುಸ್ತಕದ ಗೂಡು ಉದ್ಘಾಟನೆ

ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಪುಸ್ತಕದ ಗೂಡು ಉದ್ಘಾಟನೆ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತಿಯ ಮೂರನೇ ಪುಸ್ತಕದ ಗೂಡನ್ನು ಧರ್ಮಸ್ಥಳದ ಹೊಸ ಬಸ್ಸು ನಿಲ್ದಾಣದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮಾ.17 ರಂದು ಉದ್ಘಾಟಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಉಪಾಧ್ಯಕ್ಷ ಶ್ರೀನಿವಾಸ ರಾವ್, ಬುಜಬಲಿ ಧರ್ಮಸ್ಥಳ ಮತ್ತು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಧ್ಯಕ್ಷ ಪ್ರೀತಮ್, ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ್ ರಾವ್, ಕಿಶೋರ್, ರಾಮಚಂದ್ರ ರಾವ್, ಧರ್ಮಸ್ಥಳ, ಕೆಎಸ್ ಆರ್ ಟಿ ಸಿ ಘಟಕದ ವ್ಯವಸ್ಥಾಪಕರು, ಪಂಚಾಯತ್ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು

Leave a Reply

You May Have Missed

error: Content is protected !!