30 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಂಡ ತಳೂರು ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದ ಸಚಿವ ಎಸ್. ಅಂಗಾರ

30 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಂಡ ತಳೂರು ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದ ಸಚಿವ ಎಸ್. ಅಂಗಾರ

ಸುಳ್ಯ: ದೇವಚಳ್ಳ ಗ್ರಾಮದ ತಳೂರು ಶ್ರೀ ರಾಜ್ಯ ದೈವ, ಪುರುಷ ದೈವಸ್ಥಾನ ರಸ್ತೆಯ 30 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಂಡ ಕಾಂಕ್ರೀಟ್ ರಸ್ತೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಸಮಿತಿಯ ಅಧ್ಯಕ್ಷರಾದ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಮುಖರಾದ ಚಂದ್ರಶೇಖರ ತಳೂರು ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!