ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ರಕ್ಷಿತ್ ಶಿವರಾಂ ಅವರು ಮಾ.26‌ ರಂದು‌ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಮಂಜುನಾಥ ಸ್ವಾಮಿಯ ದಶ೯ನ ಪಡೆದ ಅವರು ಧಮಾ೯ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Previous post

4.02 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೆಟ್ಟಣ-ಚೆಂಡೆಹಿತ್ಲು-ಪುತ್ತಿಲ-ಬೊಟ್ಟಡ್ಕ-ಕೆಂಜಾಳ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಎಸ್.ಅಂಗಾರ

Next post

ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ. ಕೃಷ್ಣಪ್ಪ

Leave a Reply

You May Have Missed

error: Content is protected !!