ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಲ್ಲಾಳ್ ಕಾಂಗ್ರೇಸ್ ಸೇರ್ಪಡೆ

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಲ್ಲಾಳ್ ಕಾಂಗ್ರೇಸ್ ಸೇರ್ಪಡೆ

ಮರೋಡಿ: ಮರೋಡಿ ಗ್ರಾ.ಪಂ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ರವಿರಾಜ್ ಬಲ್ಲಾಳ್ ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರು ಪಕ್ಷದ ಧ್ವಜ ನೀಡಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.
ಈ ಸಂದರ್ಭದಲ್ಲಿ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಕಾಂಗ್ರೇಸ್ ಪಕ್ಷದ ಪ್ರಮುಖರಾದ ಮುನಿರಾಜ ಜೈನ್, ದಿವಾಕರ ಭಂಡಾರಿ, ಯಶೋಧ ಕುತ್ಲೂರು, ನಾರಾಯಣ ಪೂಜಾರಿ ಉಚ್ಚೂರು, ಕೃಷ್ಣಪ್ಪ ಪೂಜಾರಿ ಕುತ್ಲೂರು, ಸಂತೋಷ್ ಪೂಜಾರಿ ಕಾಂತಬೆಟ್ಟು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Previous post

ಕಾಂತಾವರ ಸಿರಿ ಜಾತ್ರೆಯಲ್ಲಿ ದೇವರ ಸೇವೆಯ ನಂದಿ ಹಿಡಿಯುವ ಕಾಯಕದಲ್ಲಿ ಕ್ರಿಶ್ಚಿಯನ್‌ ಯುವಕ

Next post

ಗೆಳತಿಯರು ತೀವ್ರ ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಿಸದೆ ಸಾವು; ಧರ್ಮಸ್ಥಳ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು

Leave a Reply

You May Have Missed

error: Content is protected !!