ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

ಬೆಳ್ತಂಗಡಿ: ಬೆಳ್ತಂಗಡಿಯ ಹಳೆಕೋಟೆಯ ಸಮೀಪ ಬೃಹತ್ ಮರ ಧರೆಗುರುಳಿದ ಘಟನೆ ಎ.10ರಂದು ಸಂಜೆ ನಡೆಯಿತು.

ಮುಖ್ಯರಸ್ತೆಯ ಸಮೀಪವೇ ಮರ ಬಿದ್ದ ಪರಿಣಾಮ ಸಂಚಾರಕ್ಕೆ ಅಡ್ಡಿಯಾಗುವ ಸಂಭವವಿತ್ತು. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ ಹಾಗೂ ಡೇಸಾ ತಂಡದವರು ಮರ ತೆರವಿಗೆ ಸಹಕರಿಸಿದರು.

Leave a Reply

You May Have Missed

error: Content is protected !!