ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಸವರಾಜ್ ಬೊಮ್ಮಯಿ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಸವರಾಜ್ ಬೊಮ್ಮಯಿ ಭೇಟಿ

ಬೆಳ್ತಂಗಡಿ: ಇಂದು ಎ.13ರಂದು ಮಧ್ಯಾಹ್ನ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದರು. ಮುಖ್ಯ ಮಂತ್ರಿಗಳನ್ನು ಡಿ.ಹಷೇ೯ಂದ್ರ ಕುಮಾರ್ ರವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಶಾಸಕ ಹಾಗೂ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ,‌ ಪಕ್ಷದ ನಾಯಕರು ಉಪಸ್ಥಿತರಿದ್ದರು.

Previous post

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶಕುಂತಳಾ ಶೆಟ್ಟಿಗೆ ಟಿಕೇಟ್ ನಿರಾಕರಿಸಿದರೆ ಸಾಮೂಹಿಕ ರಾಜೀನಾಮೆ: ಮಹಿಳಾ ಕಾಂಗ್ರೆಸ್ ಎಚ್ಚರಿಕೆ

Next post

ಪುತ್ತೂರು ಬಿಜೆಪಿ ಟಿಕೆಟ್‌ ದೊರೆಯದ ಹಿನ್ನೆಲೆ; ಇಂದು ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

Leave a Reply

You May Have Missed

error: Content is protected !!