ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ

ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ

ಕೊಯಿಲ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ ಕೊಯಿಲ ಶಕ್ತಿ ಕೇಂದ್ರ ವ್ಯಾಪ್ತಿಯ ಅಲಂಕಾರು,ಕೊಯಿಲ, ರಾಮಕುಂಜ, ಪೆರಾಬೆ, ಕುಟ್ರುಪಾಡಿ, ಗ್ರಾಮಗಳಲ್ಲಿ ಮತಪ್ರಚಾರ ನಡೆಸಿದರು.

ಈ ಸಂದರ್ಭದಲದಲ್ಲಿ ಬಿಜೆಪಿ ಸುಳ್ಯಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಭಾಜಪ ಅಭ್ಯರ್ಥಿ ಕುಮಾರಿ ಭಾಗಿರಥಿ ಮುರುಳ್ಯ, ಮೀನುಗಾರಿಕ ಅಭಿವೃದ್ದಿ ನಿಗಮದ ಅಧ್ಯಕ್ಷ ತೀರ್ಥರಾಮ, ಸುಳ್ಯ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಕೃಷ್ಣ ಶೆಟ್ಟಿ ಕಡಬ, ಜಿಲ್ಲಾ ರೈತ ಮೊರ್ಚಾದ ಉಪಾಧ್ಯಕ್ಷ ಮಹೇಶ್ ರೈ ಮೇನಾಲ, ಯುವಮೊರ್ಚಾ ಅಧ್ಯಕ್ಷ ಕೃಷ್ಣ, ಸುಳ್ಯ ಮಂಡಲ ಸಾಮಾಜಿಕ ಜಾಲಾತಾಣದ ಸಹ ಸಂಚಾಲಕ ಪ್ರಸಾದ್ ಕಾಟೂರು, ಪಕ್ಷದ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು

ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!