ಪುತ್ತೂರು ಅರುಣ್ ಪುತ್ತಿಲರ ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

ಪುತ್ತೂರು ಅರುಣ್ ಪುತ್ತಿಲರ ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

ಪುತ್ತೂರು: ಹಿಂದೂ ನೇತಾರ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ ಜ್ಞಾನಸ್ನೇಹಿ ಆಡಳಿತ ನೀಡಿರುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು.

ಪುತ್ತೂರಿನ ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು.
ಅಭ್ಯರ್ಥಿ ಅರುಣ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, ಜನಾರ್ಧನ ಭಟ್, ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ ಸತೀಶ್ ಕುಮಾರ್, ತಹಸಿಲ್ದಾರ್ ಮೋನಪ್ಪ ಪುರುಷ, ನಿವೃತ್ತ ಸೇನಾನಿ ಚಂದ್ರಪ್ಪ ಮೂಲ್ಯ, ಕುಶಾಲಪ್ಪ ಗೌಡ ಬಳಕ, ರಾಜಶೇಖರ್ ಉದ್ಯಮಿ ಬನ್ನೂರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!