ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಗೀತಾ ಶಿವರಾಜ್ ಕುಮಾರ್

ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಗೀತಾ ಶಿವರಾಜ್ ಕುಮಾರ್

ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಗೀತಾ ಶಿವರಾಜ್ ಕುಮಾರ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು, ಕಾಂಗ್ರೆಸ್ ಸೇರ್ಪಡೆಗೊಂಡರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಗೀತಾ ಅವರಿಗೆ ಕಾಂಗ್ರೆಸ್ ಬಾವುಟ ನೀಡಿ ಅವರನ್ನು ಪಕ್ಷಕ್ಕೆ ಸಾಂಕೇತಿಕವಾಗಿ ಬರಮಾಡಿಕೊಂಡರು.

Leave a Reply

You May Have Missed

error: Content is protected !!