ಪ್ರವೀಣ್ ನೆಟ್ಟಾರು ಕನಸಿನ ಮನೆ ಪ್ರವೀಣ್ ನಿಲಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಪ್ರವೀಣ್ ನೆಟ್ಟಾರು ಕನಸಿನ ಮನೆ ಪ್ರವೀಣ್ ನಿಲಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಬೆಳ್ಳಾರೆ : ಸುಳ್ಯದ ಕೊಡಿಯಾಲ್ ಬೈಲ್ ಗೆ ಹೆಲಿಪ್ಯಾಡ್ ನಲ್ಲಿ ಬಂದಿಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಕನಸಿನ ಮನೆಗೆ ಭೇಟಿ ನೀಡಿದರು.

ಪ್ರವೀಣ್ ನೆಟ್ಟಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದರು. ನಂತರ ಪ್ರವೀಣ್ ನೆಟ್ಟಾರ್ ಅವರ ಕಂಚಿನ ಪುತ್ಥಳಿ ಕಡೆ ತೆರಳಿ ಪ್ರತಿಮೆಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರುರವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಸೇರಿದಂತೆ ಸಂಬಂಧಿಕರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!