ನೆಲ್ಯಾಡಿ ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಕೃಷ್ಣಪ್ಪ ರಿಂದ ಮತಯಾಚನೆ

ನೆಲ್ಯಾಡಿ ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಕೃಷ್ಣಪ್ಪ ರಿಂದ ಮತಯಾಚನೆ

ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲ್ಲೂಕಿನ ನೆಲ್ಯಾಡಿ ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಕಾರ್ಯಕರ್ತ ರೊಂದಿಗೆ ಮತಯಾಚಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ ವರ್ಗೀಸ್, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಉಷಾ ಅಂಚನ್, ಕೆಪಿಸಿಸಿ ಸದಸ್ಯ ಕೆ.ಪಿ ತೋಮಸ್, ಗಂಗಾಧರ ಶೆಟ್ಟಿ, ಇಸ್ಮಾಯಿಲ್ ನೆಲ್ಯಾಡಿ, ನೆಲ್ಯಾಡಿ ಮತ್ತು ಕೌಕ್ರಾಡಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು, ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!