ಮೇ.08(ನಾಳೆ)ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

ಮೇ.08(ನಾಳೆ)ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಮೇ.08ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ನೀಡಿದೆ.

ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.

Leave a Reply

You May Have Missed

error: Content is protected !!