ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗೆ ಅವಕಾಶ

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗೆ ಅವಕಾಶ

ರಾಜ್ಯದ ಈ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ.

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಫೋಟೋಕಾಪಿ ಪಡೆಯಲು ಮೇ. 08 ರಿಂದ ಮೇ.14ರವರೆಗೆ ಅವಕಾಶವಿದೆ. ಮರು ಮೌಲ್ಯ ಮಾಪನ ಮಾಡಲು ಮೇ.15 ರಿಂದ ಮೇ.21 ರವರೆಗೆ ಅವಕಾಶವಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ.08 ರಿಂದ ಮೇ. 15 ರವರೆಗೆ ಅವಕಾಶ ನೀಡಲಾಗಿದೆ.

Leave a Reply

You May Have Missed

error: Content is protected !!