ಅನಾರೋಗ್ಯದಿಂದ ಹಿಂದೂ ಸಂಘಟನೆಯ ರೂಪೇಶ್ ಪೂಜಾರಿ ಮೃತ್ಯು

ಅನಾರೋಗ್ಯದಿಂದ ಹಿಂದೂ ಸಂಘಟನೆಯ ರೂಪೇಶ್ ಪೂಜಾರಿ ಮೃತ್ಯು

ಬಂಟ್ವಾಳ: ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(30) ಮೃತಪಟ್ಟ ಯುವಕ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ 3 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಬಜರಂಗ ದಳ ಸೇರಿದಂತೆ ಇತರ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು.

Previous post

ಪುತ್ತೂರು: ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅಳವಡಿಕೆ

Next post

ಬೆಳ್ತಂಗಡಿ: ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ – ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಕಾರ್ಯಕರ್ತ

Leave a Reply

You May Have Missed

error: Content is protected !!