ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ನೇಮಕ

ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ನೇಮಕ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿಯಾಗಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಅವರನ್ನು ನೇಮಕ ಮಾಡಲಾಗಿದೆ.

“ಅರುಣ್ ಫುರ್ಟಾಡೊ, ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ (ಆಡಳಿತ) ಹುದ್ದೆಗೆ ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಕ ಮಾಡಿ ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ) ಅಧೀನ ಕಾರ್ಯದರ್ಶಿ ಕೆ ವಿ ಅಶೋಕ ಅವರು ಆದೇಶದಲ್ಲಿ ಹೊರಡಿಸಿದ್ದಾರೆ.

Previous post

ನೆಲ್ಯಾಡಿ: ಕಡಬ ತಹಶೀಲ್ದಾರ್, ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಹೆದ್ದಾರಿ ಪಕ್ಕ ನಿರ್ಮಿತವಾಗಿದ್ದ ಅಕ್ರಮ ವಾಣಿಜ್ಯ ಕಟ್ಟಡ ತೆರವು

Next post

ನೂತನ ಮನೆ ಖರೀದಿಸಿದ ಯುವತಿ ಗೃಹ ಪ್ರವೇಶದ ಐದೇ ದಿನದಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

Leave a Reply

You May Have Missed

error: Content is protected !!