ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್

ಬಂಟ್ವಾಳ: ರಾ.ಹೆ.75 ರ ತುಂಬೆಯಲ್ಲಿ ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಉರುಳಿದ ಘಟನೆ ರವಿವಾರ ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು, ಬೇರೆ ವಾಹನಗಳಲ್ಲಿ ಪ್ರಯಾಣ ಮುಂದುವರಿಸಿದ್ದಾರೆ. ಮಳೆಯ ಕಾರಣಕ್ಕೆ ಹೆದ್ದಾರಿ ಬದಿಯಲ್ಲಿ ಮಣ್ಣು ಸಡಿಲಗೊಂಡಿದ್ದು, ಹೀಗಾಗಿ ಚಕ್ರಗಳು ಜಾರಿ ಚರಂಡಿಗೆ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Previous post

ನೆಲ್ಯಾಡಿ: ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ- ಸಂಘ ಸಂಸ್ಥೆಗಳ ಮುಖಂಡರ ಸಭೆ – ಸಂಸದರ ಬೇಟಿಗೆ ನಿರ್ಧಾರ

Next post

ರಾಮಕುಂಜ: ಜಲಕ್ಷಾಮ ನಿವಾರಣೆ ಹಾಗೂ ಲೋಕ ಸುಭಿಕ್ಷೆಗಾಗಿ ‘ನಮ್ಮ ನಡಿಗೆ ಶ್ರೀ ರಾಮಕುಂಜೇಶ್ವರನೆಡೆಗೆ’ ಪಾದಯಾತ್ರೆ

Leave a Reply

You May Have Missed

error: Content is protected !!