ಹೊಸಮಠ: ಅನಾರೋಗ್ಯದಿಂದ ಯುವಕ ನಿಧನ

ಹೊಸಮಠ: ಅನಾರೋಗ್ಯದಿಂದ ಯುವಕ ನಿಧನ

ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಐದು ವರುಷಗಳಿಂದ ಪರಶುರಾಮ ಕ್ರೇನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ಮೃತರು ತಂದೆ, ತಾಯಿ, ಸಹೋದರಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!