ಕೆಮ್ಮಾಯಿ ಬಳಿ ಬೈಕ್ ಅಪಘಾತ; ಸವಾರ ಸ್ಥಳದಲ್ಲಿಯೇ ಮೃತ್ಯು

ಕೆಮ್ಮಾಯಿ ಬಳಿ ಬೈಕ್ ಅಪಘಾತ; ಸವಾರ ಸ್ಥಳದಲ್ಲಿಯೇ ಮೃತ್ಯು

ಪುತ್ತೂರು : ಬೈಕ್ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಸೇಡಿಯಾಪು ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಮೃತ ಬೈಕ್ ಸವಾರ.ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಬೈಕ್ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!