ಆ.2ರಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸೌಜನ್ಯ ನ್ಯಾಯಕ್ಕಾಗಿ ಹಕ್ಕೊತ್ತಾಯ; ಕಾಲ್ನಡಿಗೆ ಜಾಥಾ
ಕಡಬ: ಸೌಜನ್ಯ ನ್ಯಾಯಕ್ಕಾಗಿ ಹಕ್ಕೊತ್ತಾಯ ಕಾಲ್ನಡಿಗೆ ಜಾಥಾ ಆ.2 ರಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಡಬದಲ್ಲಿ ನಡೆಯಲಿದೆ.
ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ವತಿಯಿಂದ ಶನಿವಾರ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯಿಸಲಾಯಿತು.
ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


















Leave a Reply