ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ಉಪನ್ಯಾಸಕಿ ಶ್ರೀಮತಿ ಆರತಿ ಕೆ. ಸಂಪನ್ಮೂಲ ವ್ಯಕ್ತಿಯಾಗಿ ಅಯ್ಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ಉಪನ್ಯಾಸಕಿ ಶ್ರೀಮತಿ ಆರತಿ ಕೆ. ಸಂಪನ್ಮೂಲ ವ್ಯಕ್ತಿಯಾಗಿ ಅಯ್ಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಮಾಜಶಾಸ್ತ್ರ ಉಪನ್ಯಾಸಕಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾಗಿರುವ ಶ್ರೀಮತಿ ಆರತಿ ಕೆ, ಕರ್ನಾಟಕ ಸರಕಾರ, ಡಿಪಾರ್ಟ್ಮೆಂಟ್ ಆಫ್ Epidemiology,CPH,National Institute of Mental Health and Neuro Science,National Service Scheme ಜೊತೆಯಾಗಿ ಆಯೋಜಿಸಿರುವ ಜೀವನ ಕೌಶಲ್ಯ ತರಬೇತಿಯಲ್ಲಿ ಭಾಗಿಯಾಗಿ ತರಬೇತಿ ಸಂಪನ್ಮೂಲ ವ್ಯಕ್ತಿಯಾಗಿ ಅಯ್ಕೆಯಾಗಿದ್ದಾರೆ.

Leave a Reply

You May Have Missed

error: Content is protected !!