ನೆಲ್ಯಾಡಿ: ಪುತ್ತಿಗೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ

ನೆಲ್ಯಾಡಿ: ಪುತ್ತಿಗೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ

ನೆಲ್ಯಾಡಿ: ಪುತ್ತಿಗೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ನಾಗ ಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ ಮತ್ತು ತಂಬಿಲ ಸೇವೆಯು ದೇವಳದ ಅರ್ಚಕರಾದ ಸುರೇಶ್ ಮುಚ್ಚಿಂತ್ತಾಯ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ದೇವಳದ ಆಡಳಿತ ಮುಖ್ಯಸ್ಥರಾದ ಜಯರಾಮ ಗೌಡ ಹಾರ ಮತ್ತು ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!