ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರಣೀತಕೃಷ್ಣ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಪುತ್ತೂರು: ವಿದ್ಯಾಭಾರತಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯು ಸೈಂಟ್ ಮೀರಾ ಆಂಗ್ಲ ಮಾಧ್ಯಮ ಶಾಲೆ ಬೆಳಗಾವಿಯಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕಿಶೋರ ವರ್ಗದ ಬಾಲಕರ ಗುಂಪು ಸ್ಪರ್ಧೆಯಲ್ಲಿ 9ನೇ ತರಗತಿಯ ಪ್ರಣೀತಕೃಷ್ಣ (ಮುರಳೀಧರ.ಕೆ ಮತ್ತು ಶ್ರೀಮತಿ ಪ್ರಿಯದರ್ಶಿನಿ ದಂಪತಿ ಪುತ್ರ) ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದಿರುತ್ತಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


















Leave a Reply