ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಿಂದ ಪಿಎಸ್ಐ ಹುದ್ದೆಗೆ ಆಯ್ಕೆಯಾದ ವರ್ಷಿತಾ ಪಿ.ಕೆ

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಿಂದ ಪಿಎಸ್ಐ ಹುದ್ದೆಗೆ ಆಯ್ಕೆಯಾದ ವರ್ಷಿತಾ ಪಿ.ಕೆ

ನೇಸರ ಜ22:ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವರ್ಷಿತಾ ಪಿ.ಕೆ ಸಿವಿಲ್‌ ಪಿಎಸ್ಐ ಪರೀಕ್ಷೆಯಲ್ಲಿ ರಾಜ್ಯದಲ್ಲಿ 85ನೇ ರಾಂಕ್ ಗಳಿಸಿ ಪಿ.ಎಸ್.ಐ.ಹುದ್ದೆಗೆ ಆಯ್ಕೆಯಾಗಿದ್ದಾರೆ.

ರೆಂಜಿಲಾಡಿ ಗ್ರಾಮದ ಪಟ್ಟೆ ಕುಮಾರ್ ಜನಾರ್ದನ ಹಾಗೂ ಬಿಳಿನೆಲೆ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ಪ್ರೇಮ ಕುಮಾರ್ ಅವರ ಪುತ್ರಿ ವರ್ಷಿತಾ ಪಿ.ಕೆ. ಅಯ್ಕೆಯಾದ ಸಹೋದರಿ .

ಈಕೆ ಮೊರಾರ್ಜಿ ದೇಸಾಯಿ ಇಂಗ್ಲೀಷ್ ಮೀಡಿಯಂ, ಎಸ್.ಡಿ.ಎಂ.ಉಜಿರೆ, ಹಾಗೂ ಮಂಗಳೂರು ಪಿಷರಿಷಸ್ ವಿಜ್ಞಾನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ್ದಾರೆ.

Leave a Reply

You May Have Missed

error: Content is protected !!