ಕಾನೂನು ಅರಿವು ಕಾರ್ಯಕ್ರಮ

ಕಾನೂನು ಅರಿವು ಕಾರ್ಯಕ್ರಮ

ನೇಸರ 22: ಕಾನೂನು ಅರಿವು ಕಾರ್ಯಕ್ರಮವನ್ನು ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನೆಲ್ಯಾಡಿಯಲ್ಲಿ ನಡೆಯಿತು. ವಿದ್ಯಾರ್ಥಿಗಳ ದೈನಂದಿನ ಬದುಕಿನಲ್ಲಿ ಕಾನೂನಿನ ಬಗ್ಗೆ ಅರಿವು ಅತೀ ಅಗತ್ಯ ಎಂದು ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ವಿಶ್ವನಾಥ ಶೆಟ್ಟಿ ನುಡಿದರು, ಕಾಲೇಜಿನ ಪ್ರಾಚಾರ್ಯರಾದ ಎಲಿಯಾಸ್ ಎಂ.ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು, ತರಗತಿ ಪ್ರತಿನಿಧಿ ಕುಮಾರ್ ಕಿಶೋರ್ ಸ್ವಾಗತಿಸಿದರು. ವಿದ್ಯಾರ್ಥಿನಿ ಉಷಾ ವಂದಿಸಿದರು

Leave a Reply

You May Have Missed

error: Content is protected !!