ನೆಲ್ಯಾಡಿ: 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನೆಲ್ಯಾಡಿ: 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನೆಲ್ಯಾಡಿ-ಕೌಕ್ರಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನೆಲ್ಯಾಡಿಯಲ್ಲಿ ನಡೆಯಲಿರುವ 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಾ.ಸದಾನಂದ ಕುಂದರ್‌ ರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್, ಕೋಶಾಧಿಕಾರಿ ಚಂದ್ರಶೇಖರ ಬಾಣಜಾಲು, ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿನೋದ್ ಬಿ.ಜೆ, ಕಾರ್ಯದರ್ಶಿ ಮೋಹನ್, ಕೋಶಾಧಿಕಾರಿ ಮಂಜುನಾಥ್, ಜೊತೆ ಕಾರ್ಯದರ್ಶಿ ರಮೇಶ್ ಶೆಟ್ಟಿ ಬೀದಿಮನೆ, ಉಪಾಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಸೋನಿತ್ ಹೊಸಮಜಲು, ರವಿಪ್ರಸಾದ್ ಶೆಟ್ಟಿ, ಉಮೇಶ್ ಪೂಜಾರಿ, ಪ್ರಹ್ಲಾದ್ ಶೆಟ್ಟಿ, ಸುರೇಶ್ ಪಡಿಪಂಡ, ರವಿಪ್ರಸಾದ್ ಗುತ್ತಿನಮನೆ, ರಮೇಶ್ ಬಾಣಜಾಲು, ರಕ್ಷಿತ್ ಪಡುಬೆಟ್ಟು, ನವೀನ್, ಮೋಹನ್ ದೋಂತಿಲ, ಸಂಪತ್, ಪ್ರಕಾಶ್, ಹರೀಶ್, ವಿನಯ, ರವಿಶ್, ಮಿಥುನ್ ಗರಡಿ, ನವೀನ್ ಮಣ್ಣಗುಂಡಿ, ಗುಣಾಕರ, ಸಂತೋಷ್, ಸಂಪತ್, ಉಮೇಶ್ ಪೂಜಾರಿ, ಯಶವಂತ್, ರಾಜಶೇಖರ್, ಯಶವಂತ, ಸುಧೀಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!