ಅರಸಿನಮಕ್ಕಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಹಟ್ಟಿಗೆ ಡಿಕ್ಕಿ.!!!
ನೇಸರ ಜ.23: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಸರ್ವಿಸ್ ಸ್ಟೇಷನ್ ನಲ್ಲಿ ನಿಲ್ಲಿಸಿದ್ದ ಬೈಕಿನ ಮೇಲೆ ಚಲಿಸಿ ನಂತರ ಹಟ್ಟಿಯೊಂದಕ್ಕೆ ಡಿಕ್ಕಿ ಹೊಡೆದು ನಿಂತ ಘಟನೆ ಜ.23ರಂದು ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಬಳಿ ನಡೆದಿದೆ.ಅ ಸಂದರ್ಭದಲ್ಲಿ ಸಮೀಪ ಯಾರು ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲ.
















Leave a Reply