ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆ ಬದಿಗೆ ಬಿದ್ದ ಘಟನೆ ಸೆ.5 ರಂದು ಬೆಳಿಗ್ಗೆ ನಡೆದಿದೆ.
ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಬಿದ್ದಿದೆ ಎನ್ನಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಾವಣಗೆರೆಯ ಕಾರಾಗಿದ್ದು, ಕಾರಿನಲ್ಲಿ ಚಾಲಕ ಮಾತ್ರ ವಿದ್ದು, ಈತ ವಿಪರೀತ ಮದ್ಯಪಾನ ಸೇವಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

Leave a Reply

You May Have Missed

error: Content is protected !!