ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ವತಿಯಿಂದ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಾಗಾರ ದಿನಾಂಕ 04.09.2023 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಇನ್ಫೋಸಿಸ್ ಮಂಗಳೂರು ಇದರ ಬಿಪಿಎಂ ಆಪರೇಷನ್ ಮುಖ್ಯಸ್ಥರಾದ ಮಿಸ್ಟರ್ ಲಲಿತ್ ಪ್ರಸಾದ್ ರೈ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಇನ್ಫೋಸಿಸ್ ನಲ್ಲಿ ಇರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಡಾ.ದಿನೇಶ್ ಕೆ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಎಚ್ ಆರ್ ಪ್ಲೇಸ್ಮೆಂಟ್ ಘಟಕದ ಸಂಯೋಜಕರಾದ ರಮಾನಾಥ್ ಸ್ವಾಗತಿಸಿದರು ಮತ್ತು ಎಚ್ ಆರ್ ಪ್ಲೇಸ್ಮೆಂಟ್ ವಿದ್ಯಾರ್ಥಿ ಪ್ರತಿನಿಧಿ ಮೇಘ ಅಂತಿಮ ಉದ್ಯಮ ಆಡಳಿತ ಪದವಿ ಇವರು ವಂದಿಸಿದರು.

Leave a Reply

You May Have Missed

error: Content is protected !!