ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

ವಿಟ್ಲದ ಪೆರುವಾಯಿಯಲ್ಲಿ ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ನಡೆದಿದೆ.
ಪೆರುವಾಯಿ ನಿವಾಸಿ ಆಶಾ (25) ಮೃತಪಟ್ಟ ಯುವತಿ.

ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

Leave a Reply

You May Have Missed

error: Content is protected !!