ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಶಸ್ತಿ

ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಶಸ್ತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಪುತ್ತೂರು, ಸರಸ್ವತಿ ವಿದ್ಯಾಲಯ ಕಡಬ ಇವರ ಜಂಟಿ ಆಶ್ರಯದಲ್ಲಿ ನಡೆ್ದ ಕಡಬ ಕ್ಲಸ್ಟರ್ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ 3 ಪ್ರಥಮ, 5 ದ್ವಿತೀಯ ಮತ್ತು 4 ತೃತೀಯ ಸ್ಥಾನ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ 4 ದ್ವಿತೀಯ ಮತ್ತು 1 ತೃತೀಯ ಸ್ಥಾನ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಇವರನ್ನು ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯಗುರುಗಳು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Leave a Reply

You May Have Missed

error: Content is protected !!