ಸೆ.19ರಂದು ಗಣೇಶ ಚತುರ್ಥಿ ಹಬ್ಬಕ್ಕೆ ‌ರಜೆ‌: ಸಚಿವ ದಿನೇಶ್ ಗುಂಡೂರಾವ್

ಸೆ.19ರಂದು ಗಣೇಶ ಚತುರ್ಥಿ ಹಬ್ಬಕ್ಕೆ ‌ರಜೆ‌: ಸಚಿವ ದಿನೇಶ್ ಗುಂಡೂರಾವ್

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರ ಮನವಿಯ ಮೇರೆಗೆ ಗಣೇಶ ಚತುರ್ಥಿ ಹಬ್ಬಕ್ಕೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ.‌ ಜಿಲ್ಲಾಧಿಕಾರಿಗೆ‌ ನಿರ್ದೇಶನ ನೀಡಿದ್ದಾರೆ.

Leave a Reply

You May Have Missed

error: Content is protected !!