ಉಜಿರೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಮಾಣ ವಚನ ಬೋಧಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.

Previous post

ಹಳದಿ ಸೀರೆಯುಟ್ಟು ಹಳದಿ ಕಂಗಳಿಗೆ ಉತ್ತರಿಸಿದ್ರಾ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಗೌಡ ಸೋನು ಗೌಡ..!!

Next post

ಪುತ್ತೂರು:ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ವಿದ್ಯಾರ್ಥಿಗಳು ವಿದ್ಯಾಭಾರತಿ ಕರ್ನಾಟಕ ಕ್ಷೇತ್ರಿಯ ಮಟ್ಟದ ಗಣಿತ-ವಿಜ್ಞಾನ ಮೇಳಕ್ಕೆ ಆಯ್ಕೆ

Leave a Reply

You May Have Missed

error: Content is protected !!