ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಕುಮಾರ್ (63ವ) ಅವರು ಹೃದಯಾಘಾತದಿಂದ ಇಂದು ನಿಧನರಾದರು.
ಅವರಿಗೆ ಕರ್ತವ್ಯದಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ಆವಾಗಲೇ ಅವರು ನಿಧನರಾಗಿದ್ದರು ಎಂದು ತಿಳಿದು ಬಂದಿದೆ.


















Leave a Reply